ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm