ಬ್ರೇಕಿಂಗ್ ನ್ಯೂಸ್
23-03-21 09:46 pm Mangaluru correspondent ಕರಾವಳಿ
ಮಂಗಳೂರು, ಮಾ.23: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಿತ 2020ನೇ ಸಾಲಿನಲ್ಲಿ ರಾಜ್ಯದ 115 ಮಂದಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದ್ದು, ಆ ಪೈಕಿ ದ.ಕ. ಜಿಲ್ಲೆಯ ಐವರ ಹೆಸರು ಪಟ್ಟಿಯಲ್ಲಿದೆ.


ಮಂಗಳೂರು ಸಿಸಿಬಿ ವಿಭಾಗದ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಜಬ್ಬಾರ್ ಕೆ., ಪಾಂಡೇಶ್ವರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಯನಾ, ಬಂದರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸುಜನ್ ಶೆಟ್ಟಿ, ದ.ಕ. ಜಿಲ್ಲಾ ಸಿಡಿಆರ್ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಸಂಪತ್ ಕುಮಾರ್ ಬಿ., ಉಪ್ಪಿನಂಗಡಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಪ್ರವೀಣ್ ರೈ ಅವರು ಕರ್ತವ್ಯದ ವೇಳೆ ತೋರಿದ ಸಾಧನೆಗಾಗಿ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.
Five policemen serving in Mangalore and Dakshina Kannada to receive the chief minister's medal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm