ಬ್ರೇಕಿಂಗ್ ನ್ಯೂಸ್
24-03-21 11:45 am Mangalore Correspondent ಕರಾವಳಿ
ಬೆಳ್ತಂಗಡಿ, ಮಾ.24 : ಇತ್ತೀಚೆಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಯುವತಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲಿನ ನಿವಾಸಿಯಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಮಾ.23 ರಂದು ಕೊನೆಯುಸಿರೆಳೆದಿದ್ದಾರೆ.
ನೆರಿಯ ಗ್ರಾಮದ ಗಂಡಿಬಾಗಿಲು ದೇವಗಿರಿ ಮನೆ ನಿವಾಸಿ ಚೇನಪಳ್ಳಿ ವಿಜು ಎಂಬವರ ಪುತ್ರಿಯಾದ ವಿನ್ಸಿ(20) ಮಾ.14 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮಾ.23 ರಂದು ರಾತ್ರಿ ಮೃತಪಟ್ಟಿದ್ದಾಳೆ.
ಇವರು ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ಅಂತಿಮ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
A 20-year-old girl student ends life by committing suicide at her residence. The deceased has been identified as Vincy.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm