ಬ್ರೇಕಿಂಗ್ ನ್ಯೂಸ್
25-03-21 10:06 pm Mangaluru correspondent ಕರಾವಳಿ
ಮಂಗಳೂರು, ಮಾ.25 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ದಿಢೀರ್ ರದ್ದು ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ, ವಿವಿಯ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಇದರಿಂದ ಇನ್ನಷ್ಟು ವಿದ್ಯಾರ್ಥಿಗಳಲ್ಲಿ ಕೊರೊನಾ ಹರಡದಂತೆ ತಡೆಯಲು ಒಂದು ವಾರಗಳ ಕಾಲ ಸ್ನಾತಕೋತ್ತರ ತರಗತಿಗಳನ್ನು ರದ್ದುಗೊಳಿಸಲಾಗಿದೆ.
ವಿಶ್ವವಿದ್ಯಾಲಯ ಕ್ಯಾಂಪಸನ್ನು ಕಂಟೋನ್ಮೆಂಟ್ ವಲಯವಾಗಿ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್ ಟಿಪಿಸಿ ಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Mangalore university Master degree exam cancelled due to raise in covid cases said the Chancellor of the University.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm