ಬ್ರೇಕಿಂಗ್ ನ್ಯೂಸ್
02-04-21 10:06 pm Mangaluru correspondent ಕರಾವಳಿ
ಮಂಗಳೂರು, ಎ.2 : ಅನ್ಯಕೋಮಿನ ಯುವತಿ ಜೊತೆಗೆ ಬಸ್ಸಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಜಯಪ್ರಕಾಶ್ (28) ಅನಿಲ್ ಕುಮಾರ್(38), ಧನುಷ್(26), ಬಾಲಚಂದ್ರ(27) ಬಂಧಿತರು. ಈ ಪೈಕಿ ಬಂದರು ಬಳಿಯ ಕಂದುಕ ನಿವಾಸಿಯಾಗಿರುವ ಧನುಷ್ ವಿರುದ್ಧ ವಿವಿಧ ಠಾಣೆಗಳಲ್ಲಿ ನಾಲ್ಕು ಪ್ರಕರಣ ದಾಖಲಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿದೆ.

ಆರೋಪಿಗಳು ಬಜರಂಗದಳ ಕಾರ್ಯಕರ್ತರಾಗಿದ್ದು ನಿನ್ನೆ ಪಂಪ್ವೆಲ್ ನಲ್ಲಿ ಬಸ್ ತಡೆದು ಯುವತಿ ಮತ್ತು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಯುವಕ ಜೋಕಟ್ಟೆ ನಿವಾಸಿ ಅನ್ವರ್ ಎಂಬಾತನಾಗಿದ್ದು ಆತನಿಗೆ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ನೈತಿಕ ಪೊಲೀಸ್ ಗಿರಿ ; ಬಸ್ ತಡೆದು ಯುವತಿ ಜೊತೆಗಿದ್ದ ಯುವಕನಿಗೆ ಹಲ್ಲೆ !
Four persons have been attested for assault of a youth at Pumpwell Mangalore over moral policing.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm