ಬ್ರೇಕಿಂಗ್ ನ್ಯೂಸ್
04-04-21 01:26 pm Mangaluru correspondent ಕರಾವಳಿ
ಉಳ್ಳಾಲ, ಎ.4: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.
ಕೊಂಡಾಣ ಕ್ಷೇತ್ರದ ಕಟ್ಟೆ ಜಾತ್ರೆಯು ಕೆಲ ದಿನಗಳ ಹಿಂದಷ್ಟೆ ನಡೆದಿದ್ದು ಆ ಪ್ರಯುಕ್ತ ಆಡಳಿತ ಸಮಿತಿಯು ಇಂದು ಬೆಳಗ್ಗೆ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಸುತ್ತಿದ್ದ ಸಂದರ್ಭದಲ್ಲಿ ಕೊಂಡಾಣ ಕ್ಷೇತ್ರದ ಮುಖ್ಯ ದ್ವಾರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ.

ಎರಡು ತಿಂಗಳ ಹಿಂದೆ ಉಳ್ಳಾಲ ನಗರಸಭಾ ಕಚೇರಿಯ ಹತ್ತಿರದ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಇಬ್ಬರು ಆರೋಪಿಗಳು ಮಂಗಳೂರಿನಲ್ಲಿ ಕೊರಗಜ್ಜನ ಕೋಲಕ್ಕೆ ಬಂದು ತಪ್ಪೊಪ್ಪಿಗೆ ಮಾಡಿದ್ದರು. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು.
ಇದರ ಬೆನ್ನಲ್ಲೇ ಕಾರಣಿಕ ಕ್ಷೇತ್ರ ಕೊಂಡಾಣ ದೈವಸ್ಥಾನದಲ್ಲಿ ಆರೋಪಿಗಳು ದುಷ್ಕೃತ್ಯ ಎಸಗಿರುವುದು ಕಂಡುಬಂದಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Condoms found inside Kondana Temple offerning box in Ullal. Recently two persons were caught for doing the same in Koragajja temple.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm