ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm