ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm