ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.

ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm