ಬ್ರೇಕಿಂಗ್ ನ್ಯೂಸ್
09-04-21 02:04 pm Mangalore Correspondent ಕರಾವಳಿ
ಪುತ್ತೂರು, ಎ.9 : ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ಸುಟ್ಟು ಹಾಕಿ ನೇಣಿಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.
ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ಶಿವರಾಜ್ (27 ) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬೆಳಗ್ಗೆ ಮನೆಯವರಿಗೆ ಕೃತ್ಯ ತಿಳಿದುಬಂದಿದೆ. ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದು ತನ್ನ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೊಬೈಲನ್ನು ಸುಟ್ಟು ಹಾಕಿದ್ದು ನೋಡಿದರೆ ಕೃತ್ಯಕ್ಕೂ ಮೊಬೈಲಿಗೂ ಲಿಂಕ್ ಇರುವ ಸಾಧ್ಯತೆಯಿದೆ.
Auto-driver from Puttur commits suicide after burning his phone. The deceased has been identified as Shivaraj.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm