ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.


ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.



ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm