ಬ್ರೇಕಿಂಗ್ ನ್ಯೂಸ್
19-04-21 10:59 am Mangalore Correspondent ಕರಾವಳಿ
Photo credits : Manju Neereshwallya
ಮಂಗಳೂರು, ಎ.19 : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು.
ಐದು ದಿನಗಳ ಪರ್ಯಂತ ವೈದಿಕ ವಿಧಿಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು. ಬೆಳಗ್ಗೆ ಶ್ರೀ ದೇವರಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆಯಿತು.
ಪುಷ್ಪಾಲಂಕೃತ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರ ಉತ್ಸವದ ಬಳಿಕ ರಥಾರೋಹಣ ನೆರವೇರಿತು. ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.
Photo Gallery: ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ
Mangalore, Konchady Mahalasa Temple Brahma Rathotsava held. Pictures by Manju Neereshwallya.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm