ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.


ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm