ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm