ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm