ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm