ಬ್ರೇಕಿಂಗ್ ನ್ಯೂಸ್
21-04-21 11:22 am Mangalore Correspondent ಕರಾವಳಿ
ಮಂಗಳೂರು, ಎ.21 : ಸಿಡಿಲು ಬಡಿದು ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ ನಡೆದಿದ್ದು ಆ ಪೈಕಿ ಒಬ್ಬ ಬಾಲಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.

ನಿನ್ನೆ,ರಾತ್ರಿ ಸಿಡಿಲು ಮಳೆಗೆ ಹಳೆಯಂಗಡಿ ಬಳಿಯ ಇಂದಿರಾ ನಗರ ಎಂಬಲ್ಲಿ ಮನೆಯೊಂದಕ್ಕೆ ಆಘಾತ ಆಗಿತ್ತು. ಘಟನೆಯಲ್ಲಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ ಎಂಬವರ ಮಗ ಮಾರುತಿ(6) ಗಂಭೀರ ಗಾಯಗೊಂಡಿದ್ದರು.
ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಸಿನಾನ್ ಇಂದು ಬೆಳಗ್ಗೆ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸೇರಿ ನಿನ್ನೆ ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm