ಬ್ರೇಕಿಂಗ್ ನ್ಯೂಸ್
23-04-21 10:53 am Mangalore Correspondent ಕರಾವಳಿ
ಕೊಣಾಜೆ, ಎ.23 : ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಿಜಾರು ತೋಡಾರ್ ನಿವಾಸಿ ಹಂಝ(22) ಬಂಧಿತ ಆರೋಪಿಯಾಗಿದ್ದು, ಈತನ ಜೊತೆಗಿದ್ದ ಇತರ ನಾಲ್ವರು ದಾಳಿ ಸಂದರ್ಭದಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ಮಾಡಿದ ದನಗಳನ್ನು ಪಜೀರು ಗೋವನಿತಾಶ್ರಮಕ್ಕೆ ಹಸ್ತಾಂತರಿಸಲಾಗಿದೆ.
The Konaje police raided on an illegal slaughterhouse and have rescued nine cows and have arrested one. The arrested has been identified as Hamza (22).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm