ಬ್ರೇಕಿಂಗ್ ನ್ಯೂಸ್
23-04-21 12:44 pm Mangalore Correspondent ಕರಾವಳಿ
ಮಂಗಳೂರು, ಎ.23: ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ನಲ್ಲಿರುವ ಎಂಸಿಸಿ ಬ್ಯಾಂಕ್ ಕಚೇರಿಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕಿಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ದಳ ಕಾರ್ಯಾಚರಣೆ ಆರಂಭಿಸಿದೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಬ್ಯಾಂಕ್ ಒಳಗಿಂದ ಹೊಗೆ ಆವರಿಸಿದ್ದು ಕೂಡಲೇ ಪರಿಸರದಲ್ಲಿ ಹೊಗೆ ಹಬ್ಬಿಕೊಂಡಿದೆ.


ಕಚೇರಿಯಲ್ಲಿ ಸಿಬಂದಿ ಇರುವಾಗಲೇ ಘಟನೆ ನಡೆದಿದೆ. ಕಚೇರಿ ಉದ್ಯೋಗಿಗಳು ಕೂಡಲೇ ಹೊರಬಂದಿದ್ದು ಅಗ್ನಿಶಾಮಕ ದಳ ಸಿಬಂದಿ ನೀರು ಹಾಯಿಸಿದ್ದಾರೆ. ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
MCC bank catches fire in Light House Hill Road Hampankatta after short circuit
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm