ಬ್ರೇಕಿಂಗ್ ನ್ಯೂಸ್
25-08-20 01:02 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 25: ಮಂಗಳೂರು ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಯಂಗ್ ಎಂಡ್ ಎನರ್ಜಟಿಕ್ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೀದರ್ ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಷಯ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಅವರು ನಾಳೆ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ.
ಎಲೆಕ್ಟ್ರಿಕಲ್ ಎಂಜಿನಿಯರ್ ನಲ್ಲಿ ಪದವಿ ಪಡೆದಿರುವ ಅಕ್ಷಯ್ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗುವ ಮುನ್ನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಪಾಲಿಕೆಯ ಕಮಿಷನರ್ ಆಗಿದ್ದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm