ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.

ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm