ಬ್ರೇಕಿಂಗ್ ನ್ಯೂಸ್
27-04-21 09:20 pm Mangaluru correspondent ಕರಾವಳಿ
ಉಳ್ಳಾಲ, ಎ.27: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಉಳ್ಳಾಲಬೈಲ್ ನಿವಾಸಿ ನಿತಿನ್(32) ನಾಪತ್ತೆಯಾದ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದರು ಎನ್ನಲಾಗಿದೆ. ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದು ನಿತಿನ್ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಪೊಲೀಸರು ಕೂಲಂಕುಷ ತನಿಖೆ ನಡೆಸಿದಲ್ಲಿ ನಾಪತ್ತೆ ಪ್ರಕರಣದ ಅಸಲಿಯತ್ತು ಬಯಲಾಗಲಿದೆ.
A 32 year old is said to be missing after he went with his friends near Netravathi Railway Bridge in Ulllal in Mangalore. A missing complaint has been filed at Ullal Police Station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm