ಬ್ರೇಕಿಂಗ್ ನ್ಯೂಸ್
27-04-21 11:15 pm Mangaluru correspondent ಕರಾವಳಿ
ಮಂಗಳೂರು, ಎ.27: ನಗರದ ಕೆಎಂಸಿ ಮೆಡಿಕಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ, ಮಂಗಳೂರಿನ ಅಸಂಖ್ಯಾತ ಬಾಡಿ ಬಿಲ್ಡರ್ ಗಳಿಗೆ ಗುರುವಾಗಿದ್ದ ಎಂ.ಎಸ್. ಕುಮಾರ್ (87) ನಿಧನರಾಗಿದ್ದಾರೆ.
ಕುಮಾರ್ ಮಂಗಳೂರಿನವರಾಗಿದ್ದು ವಯಸ್ಸಿನ ಕಾರಣದಿಂದ ಗದಗದಲ್ಲಿರುವ ತಮ್ಮ ಮಗಳ ಮನೆಯಲ್ಲಿ ನೆಲೆಸಿದ್ದರು. ಹೃದಯಾಘಾತದಿಂದ ನಿಧನರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ನಿವೃತ್ತಿಯ ಬಳಿಕವೂ ಹಲವು ವರ್ಷಗಳ ಕಾಲ ಬಾಡಿ ಬಿಲ್ಡಿಂಗ್ ಕೋಚ್ ಆಗಿದ್ದ ಅವರ ಗರಡಿಯಲ್ಲಿ ಹಲವಾರು ಮಂದಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಾಖಲೆಗಳನ್ನು ಮಾಡಿದ್ದರು. ಕರ್ನಾಟಕ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಪಾಲಿಗೆ ಎಂ.ಎಸ್. ಕುಮಾರ್ ಒಂದು ರೀತಿಯಲ್ಲಿ ಪಿಲ್ಲರ್ ಆಗಿದ್ದರು ಎಂದು ಅವರ ಶಿಷ್ಯಂದಿರು ಸ್ಮರಿಸಿದ್ದಾರೆ.
ಅವರಿಗೇ ಒಬ್ಬಳೇ ಪುತ್ರಿಯಿದ್ದು ಗದಗದಲ್ಲಿ ನೆಲೆಸಿದ್ದರು. ಮಗಳ ಮನೆಯಲ್ಲಿ ಕುಮಾರ್ ದಂಪತಿ ಇದ್ದರು.
Mangalore Body Builder and Retired Physical director of KMC M S Kumar passed away due to cardic arrest in Gadag at his daughters residence.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm