ಬ್ರೇಕಿಂಗ್ ನ್ಯೂಸ್
29-04-21 04:00 pm Mangalore Correspondent ಕರಾವಳಿ
ಬಂಟ್ವಾಳ, ಎ.29: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಪುತ್ತೂರು ಮೂಲದ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಪುತ್ತೂರು ಮೂಲದ ನಿವಾಸಿ ನಿರಂಜನ್ (35) ಎಂದು ಗುರುತಿಸಿದ್ದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬುಧವಾರ ಮಧ್ಯರಾತ್ರಿ ವೇಳೆ ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಂತಿದ್ದನ್ನು ಸ್ಥಳೀಯರು ಗಮನಿಸಿದ್ದರು. ಗುರುವಾರ ಬೆಳಗ್ಗೆಯೂ ಬೈಕ್ ಅಲ್ಲೇ ಇರುವುದನ್ನು ಗಮನಿಸಿ, ಅನುಮಾನಗೊಂಡ ಸ್ಥಳೀಯ ಈಜು ಪಟುಗಳು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.



ಬೈಕಿನಲ್ಲಿ ದೊರತೆ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಮಾಹಿತಿ ದೊರೆತಿದ್ದು, ಪೊಲೀಸರು ಮನೆಯವರನ್ನು ಸಂಪರ್ಕಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Body found in Netravathi river at paner bridge in Bantwal. Suicide suspected. The deceased has been identified as Niranjan.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm