ಬ್ರೇಕಿಂಗ್ ನ್ಯೂಸ್
29-04-21 10:17 pm Mangaluru correspondent ಕರಾವಳಿ
ಮಂಗಳೂರು, ಎ.29: ನಗರದ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಾಕ್ಡೌನ್ ಹೇರುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ನಿಷೇಧಿಸಿದ್ದರೂ, ಎಕ್ಸ್ ಪರ್ಟ್ ಕಾಲೇಜಿನವರು ತಮ್ಮ ಸಂಸ್ಥೆಯಲ್ಲಿ 30 ಜನ ಪಿಯುಸಿ ವಿದ್ಯಾರ್ಥಿಗಳನ್ನು ಇರಿಸಿಕೊಂಡಿದ್ದು ಹೆತ್ತವರು ಕಾಲೇಜಿಗೆ ಬಂದು ತಮ್ಮ ಜೊತೆ ಕಳಿಸಿಕೊಡಲು ಕೇಳಿಕೊಂಡರೂ ಕಳಿಸದೆ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಪ್ರಕರಣ ದಾಖಲಾಗಿದೆ.







ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುಳಾ ಈ ಬಗ್ಗೆ ದೂರು ದಾಖಲಿಸಿದ್ದು ಠಾಣಾಧಿಕಾರಿ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಪ್ರಕರಣ ದಾಖಲು ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನಂತೆ ಪೋಷಕರು ಅವರನ್ನು ಕರೆದೊಯ್ಯಲು ಇಂದು ಬೆಳಗ್ಗೆ ಕಾಲೇಜು ಕ್ಯಾಂಪಸಿಗೆ ಆಗಮಿಸಿದ್ದರು. 20ರಿಂದ 30 ಜನ ಸ್ಥಳಕ್ಕೆ ಬಂದಿದ್ದು ಎಕ್ಸ್ ಪರ್ಟ್ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ವಿದ್ಯಾರ್ಥಿಗಳನ್ನು ಕಳಿಸಿಕೊಡಲು ಒಪ್ಪಿಗೆ ನೀಡಿರಲಿಲ್ಲ. ಈ ವೇಳೆ, ಪೊಲೀಸರು ಬಂದಿದ್ದು ಲಾಕ್ಡೌನ್ ಕಾನೂನು ಗಾಳಿಗೆ ತೂರಿದ ಕಾಲೇಜು ಆಡಳಿತದ ವಿರುದ್ಧ ಪೋಷಕರು ದೂರಿಕೊಂಡಿದ್ದರು.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕದಲ್ಲಿ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಲಾಗಿತ್ತು. ವಿಷಯ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಂತೆ ಪೊಲೀಸರು ಸ್ವಯಂ ಆಗಿ ಕಾಲೇಜು ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಸಿಬಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Kankanady Rural police have filed a case against Narendra Nayak Expert College Valachil for violating covid guidelines and placing students in the hostel without sending them home after lockdown. Parents held a protest demanding to leave students to go home.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm