ಬ್ರೇಕಿಂಗ್ ನ್ಯೂಸ್
03-05-21 10:23 pm Mangaluru Correspondent ಕರಾವಳಿ
ಬಂಟ್ವಾಳ, ಮೇ 3: ತಾಲೂಕಿನ ಗಡಿಯಾರ ಸಮೀಪದ ಜೋಗಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಯುವಕ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಬುಡೋಳಿ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮುಹಮ್ಮದ್ ಶರೀಫ್ (33) ಮೃತರು.
ಇವರು ಸಂಚರಿಸುತ್ತಿದ್ದ ಹೋಂಡಾ ಡಿವೋ ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಶರೀಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 33-year-old man died after his scooter was hit by a speeding truck in Bantwal, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm