ಬ್ರೇಕಿಂಗ್ ನ್ಯೂಸ್
05-05-21 07:55 pm Mangaluru Correspondent ಕರಾವಳಿ
ಮಂಗಳೂರು, ಮೇ 5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಆರ್ಭಟಿಸಿದ್ದು ಒಂದೇ ದಿನ ಬರೋಬ್ಬರಿ 1529 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ಇದೇ ವೇಳೆ ಕೋವಿಡ್ ಸೋಂಕಿತ ನಾಲ್ವರು ಸಾವು ಕಂಡಿದ್ದಾರೆ. ಇದೇ ಸಂದರ್ಭದಲ್ಲಿ 608 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರು. ಮಹಾಮಾರಿಗೆ ನಾಲ್ವರು ಮೃತಪಟ್ಟಿದ್ದ ಬಗ್ಗೆ ಮಾಹಿತಿ ನೀಡಲಾಗಿತ್ತು. 450 ಮಂದಿ ಕೊರೋನಾದಿಂದ ಗುಣಮುಖರಾಗಿದ್ದರು.
ಇದರೊಂದಿಗೆ ಕೊರೋನಾಗೆ ದ.ಕ. ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 768ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಈವರೆಗೆ 48,281 ಮಂದಿ ಪಾಸಿಟಿವ್ ಆಗಿದ್ದು ಸದ್ಯಕ್ಕೆ 9,514 ಮಂದಿ ಸಕ್ರಿಯ ಸೋಂಕಿತರಿದ್ದಾರೆ.
Dakshina Kannada, Mangalore reports 1529 covid cases and four deaths as of May 5th 2021.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm