ಬ್ರೇಕಿಂಗ್ ನ್ಯೂಸ್
06-05-21 06:37 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 6: ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವೇಣೂರು ಠಾಣೆ ವ್ಯಾಪ್ತಿಯ ಪಡಂಗಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಪಡಂಗಡಿ ಸಮೀಪದ ಕಾರ್ಯಾಣ ನಿವಾಸಿ ದುಗ್ಗಪ್ಪ ಮೂಲ್ಯ ಎಂಬವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಯುವಕ ತನ್ನ ಇತರ 5 ಮಂದಿ ಸ್ನೇಹಿತರೊಂದಿಗೆ ಸೇರಿ ಮನೆ ಸಮೀಪದ ಫಲ್ಗುಣಿ ಹೊಳೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಅವರ ಪೈಕಿ ಓರ್ವ ನೀರಿನಲ್ಲಿ ಮುಳುಗುತ್ತಿದ್ದಾಗ ಆತನ ರಕ್ಷಣೆಗೆ ನಿಶಾಂತ್ ಮುಂದಾಗಿದ್ದು ಗೆಳೆಯನನ್ನು ರಕ್ಷಿಸಿ ತಾನೇ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಕೂಡಲೇ ನಿಶಾಂತನನ್ನು ಸ್ನೇಹಿತರು ಸೇರಿ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ತಂದಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದು ಅಷ್ಟರಲ್ಲಿ ನಿಶಾಂತ್ ಮೃತಪಟ್ಟಿದ್ದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic accident, a 22-year-old youth who ventured into a river to take bath, drowned. The incident took place in the Phalguni river in Padangady of Beltangady taluk here on Thursday, May 6. The deceased is identified as Nishanth, son of Karyana Dugappa, of Padangady village.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm