ಬ್ರೇಕಿಂಗ್ ನ್ಯೂಸ್
07-05-21 04:29 pm Mangalore Correspondent ಕರಾವಳಿ
ಮಂಗಳೂರು, ಮೇ 7: ಸ್ಕೂಟರ್ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ನಗರದ ಖಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ನಗರದ ಪದವಿನಂಗಡಿಯಲ್ಲಿ ಘಟನೆ ನಡೆದಿತ್ತು. ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಶರ್ಬತ್ ಕಟ್ಟೆ ನಿವಾಸಿ ಪ್ರಶಾಂತ್, ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿದ್ದು ಬೈಕನ್ನು ಬದಿಗೆ ಸರಿಸಿದ್ದಾನೆ. ಬೈಕನ್ನು ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಬದಿಗೆ ಸರಿದ ಕೆಟಿಎಂ ಬೈಕ್ ರಸ್ತೆ ಬದಿಯ ಅಂಗಡಿ ಮುಂದಿರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಬೈಕ್ ಮಗುಚಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ಎರಡು ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ. 30 ವರ್ಷದ ಪ್ರಶಾಂತ್ ಅವಿವಾಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Read: ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !
30 year old Prashanath from KPT Mangalore died after a horrific accident in Padavinangady, Mangalore after he lost control in order to escape ramming into a two-wheeler who came suddenly at the centre of the road. The video footage of this has gone viral on social media.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm