ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.

ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.

ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm