ಬ್ರೇಕಿಂಗ್ ನ್ಯೂಸ್
10-05-21 02:54 pm Mangalore Correspondent ಕರಾವಳಿ
ಮಂಗಳೂರು, ಮೇ 10: ಭಾರತದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಕ್ಸಿಜನ್ ಸಮಸ್ಯೆ ಕಾಣಿಸಿಕೊಂಡಿರುವ ಮಧ್ಯೆಯೇ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಇದೀಗ ಗಲ್ಫ್ ರಾಷ್ಟ್ರಗಳಾದ ಕತಾರ್ ಮತ್ತು ಕುವೈಟಿನಿಂದ ಆಕ್ಸಿಜನ್ ನೆರವು ಬಂದಿದೆ.
ಐಎನ್ ಎಸ್ ಕೋಲ್ಕತಾ ಹೆಸರಿನ ಕೋಸ್ಟ್ ಗಾರ್ಡ್ ಹಡಗಿನಲ್ಲಿ 27 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಕಂಟೈನರ್ ಗಳಲ್ಲಿ ಆಕ್ಸಿಜನ್ ಅನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ಕರೆತರಲಾಗಿದೆ. ಇದರ ಜೊತೆಗೆ, 400 ಆಕ್ಸಿಜನ್ ಸಿಲಿಂಡರ್, 47 ಆಕ್ಸಿಜನ್ ಉತ್ಪಾದಿಸುವ ಸಣ್ಣ ಪ್ರಮಾಣದ ಕಾನ್ಸಂಟ್ರೇಟರ್ಸ್ ಅನ್ನು ಹೊತ್ತು ತರಲಾಗಿದೆ.
ಹಡಗು ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು ಈ ಬಾರಿ ಮಾಧ್ಯಮ ಪ್ರತಿನಿಧಿಗಳಿಗೆ ತೆರಳಲು ಅವಕಾಶ ನೀಡಿಲ್ಲ.
ವಾರದ ಹಿಂದೆ ಬಹರೈನ್ ನಿಂದ ಕೋಸ್ಟ್ ಗಾರ್ಡ್ ಹಡಗಿನಲ್ಲಿ ಮಂಗಳೂರಿಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು. ಕ್ರೇನ್ ಮೂಲಕ ಇಳಿಸಿ, ಅದನ್ನು ಬೆಂಗಳೂರು, ಉಡುಪಿ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಪೂರೈಸಲಾಗಿತ್ತು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
INS Kolkata arrives at New Mangalore Port from Kuwait with two 27 metric tons of liquid oxygen. Also, the ship carries 400 oxygen cylinders and 47 oxygen concentrators from Qatar and Kuwait.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm