ಬ್ರೇಕಿಂಗ್ ನ್ಯೂಸ್
11-05-21 12:05 pm Mangalore Correspondent ಕರಾವಳಿ
ಮಂಗಳೂರು, ಮೇ 11 : ದ.ಕ. ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ (ಕೆಎಎಸ್) ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಡಾ.ಪ್ರಜ್ಞಾ ಅವರು ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಬೆಂಗಳೂರಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮದ ಪ್ರಧಾನ ವ್ಯವಸ್ಥಾಪಕರಾಗಿದ್ದರು.
ಈ ಹಿಂದೆ ದ.ಕ. ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪಾ ಎಂ.ಜೆ. ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ತೆರವಾದ ಸ್ಥಾನಕ್ಕೆ ಇದೀಗ ಡಾ.ಪ್ರಜ್ಞಾ ಅವರನ್ನು ನೇಮಕಗೊಳಿಸಲಾಗಿದೆ.
Dr. Prajna has been appointed as the Additional Deputy Commissioner of Dakshina Kannada. Roopa has been transferred.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm