ಬ್ರೇಕಿಂಗ್ ನ್ಯೂಸ್
12-05-21 09:52 pm Mangaluru Correspondent ಕರಾವಳಿ
Photo credits : Moses, H.K Photojournalist
ಮಂಗಳೂರು, ಮೇ 12: ಚಂಡಮಾರುತದ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಬುಧವಾರ ಸಂಜೆಯಾಗುತ್ತಲೇ ಗಾಳಿ, ಗುಡುಗು ಸಹಿತ ಮಳೆ ಆರಂಭಗೊಂಡಿದ್ದು ನಿರಂತರ ಸುರಿಯಲರಾಂಭಿಸಿದೆ.
ಮಂಗಳೂರು ಸೇರಿ ದ.ಕ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ರಾತ್ರಿ ಎಂಟು ಗಂಟೆ ವೇಳೆಗೆ ಗಾಳಿ ಮತ್ತು ಮಿಂಚಿನ ಅಬ್ಬರದ ನಡುವೆಯೇ ಮಳೆ ಕಾಣಿಸಿಕೊಂಡಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಮೇ 13ರಿಂದ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿತ್ತು. ಇದೀಗ ಮೇ 12 ರ ರಾತ್ರಿಯೇ ಮಳೆ ಕಾಣಿಸಿದ್ದು ಭಾರೀ ಸಿಡಿಲು ಮತ್ತು ಮಿಂಚು ಸಾಥ್ ಕೊಟ್ಟಿದೆ.
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದಿತ್ತು. ತೌಕ್ತೆ ಎನ್ನುವ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿದ್ದು ಅದರ ಪರಿಣಾಮ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹೇಳಲಾಗಿತ್ತು. ಕೋಸ್ಟ್ ಗಾರ್ಡ್ ಪಡೆಯಿಂದ ಈ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ಸೂಚನೆಯನ್ನೂ ನೀಡಲಾಗಿತ್ತು.
ಭಾರೀ ಸೈಕ್ಲೋನ್ ಎಫೆಕ್ಟ್ ಆಗಿರುವುದರಿಂದ ಕೂಡಲೇ ಮೀನುಗಾರಿಕೆ ಬೋಟಿನವರು ಸಮುದ್ರ ಬಿಟ್ಟು ದಡಕ್ಕೆ ತೆರಳುವಂತೆ ಎಚ್ಚರಿಕೆ ರವಾನಿಸಿದ್ದರು. ಸಮುದ್ರದಲ್ಲಿ ಇದೇ ಮೊದಲಿಗೆ ಎನೌನ್ಸ್ ಮಾಡಿಕೊಂಡು ತೆರಳಿದ್ದರು.
Read: ಅಪ್ಪಳಿಸಲಿದೆ ಚಂಡಮಾರುತ, ಕೂಡಲೇ ದಡಕ್ಕೆ ತೆರಳಿ ; ಮೀನುಗಾರರಿಗೆ ಕೋಸ್ಟ್ ಗಾರ್ಡ್ ಎಚ್ಚರಿಕೆ
Cyclone Tauktae effect heavy rains and thunders lash in Mangalore. The east-central Arabian Sea is likely to see the formation of a cyclonic storm in the coming days. If such a formation indeed takes shape, then it would be the first cyclonic storm of 2021 and would be named ‘Tauktae’, a name given by Myanmar.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm