ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am