ಬ್ರೇಕಿಂಗ್ ನ್ಯೂಸ್
13-05-21 11:11 pm Mangaluru Correspondent ಕರಾವಳಿ
ಮಂಗಳೂರು, ಮೇ 13: ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ವಾರಾಂತ್ಯದ ಎರಡು ದಿನ ಬಿಗಿ ಕರ್ಫ್ಯೂ ವಿಧಿಸಿ ಆದೇಶ ಮಾಡಲಾಗಿತ್ತು. ಆದರೆ, ಆಬಳಿಕ ರಾಜ್ಯ ಸರಕಾರ ಮೇ 10ರಿಂದ 24 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿ ಜನರ ಸಂಚಾರಕ್ಕೆ ನಿರ್ಬಂಧ ಹೇರಿತ್ತು.
ರಾಜ್ಯ ಸರಕಾರದ ಆದೇಶ ವಾರಾಂತ್ಯ ಸೇರಿ ಎಲ್ಲ ದಿನಗಳಲ್ಲಿ ಏಕಪ್ರಕಾರದಲ್ಲಿ ಜಾರಿಗೆ ಬಂದಿದ್ದು ಮೇ 24 ರ ವರೆಗೂ ಒಂದೇ ರೀತಿ ಇರಲಿದೆ. ಬೆಳಗ್ಗಿನ ಹತ್ತು ಗಂಟ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ. ಇದೇ ನೀತಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರಲಿದೆ. ಯಾವುದೇ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಶನಿವಾರ ಮತ್ತು ಭಾನುವಾರ ದಿನಸಿ ಅಂಗಡಿಗಳು ಬಂದ್ ಆಗಿದ್ದರಿಂದ ಸೋಮವಾರ ಬೆಳಗ್ಗೆ ಮಾರುಕಟ್ಟೆಗಳಲ್ಲಿ ಜನ ರಶ್ ಆಗಿದ್ದರು.
Dakshina Kannada deputy commissioner has issued revised order for the weekend curfew in a press release dated May 13. The district administration stated that there would not be complete lockdown in the district during the weekends and rather would follow the same restrictions as applicable on the weekdays till May 24.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm