ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.


ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm