ಬ್ರೇಕಿಂಗ್ ನ್ಯೂಸ್
14-05-21 10:25 pm Headline Karnataka News Network ಕರಾವಳಿ
ಬೆಂಗಳೂರು, ಮೇ 14: ರಾಜ್ಯದಲ್ಲಿ ಶುಕ್ರವಾರದ ಕೋವಿಡ್ ವರದಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 35,879 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಶುಕ್ರವಾರದ ಅಂಕಿ ಅಂಶದ ಪ್ರಕಾರ, ರಾಜ್ಯದಲ್ಲಿ ಈವರೆಗೆ ಒಟ್ಟು 15,10,557 ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕರ್ನಾಟಕದಲ್ಲಿ ಇಂದು 41,779 ಹೊಸ ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ 5,98,605 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ, ಶುಕ್ರವಾರ ಒಟ್ಟು 373 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 21,085ಕ್ಕೆ ತಲುಪಿದೆ.
Karnataka reported 41,779 new cases of Covid-19 and 373 more deaths, taking the total number of infections to 21,30,267 and the toll to 21,085, the Health department said on Friday. The day also saw 35,879 patients getting discharged after recovery.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm