ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm