ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm