ಬ್ರೇಕಿಂಗ್ ನ್ಯೂಸ್
17-05-21 12:48 pm Mangalore Correspondent ಕರಾವಳಿ
ಕುಂದಾಪುರ, ಮೇ 17: ಕುಂದಾಪುರದ ಫ್ಲೈಓವರ್ ಬಳಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಕಾರು ಅಪಘಾತಕ್ಕೀಡಾಗಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೈಂದೂರಿನ ಬಂಟವಾಡಿಯ ವಸಂತಿ(35) ಎಂದು ಗುರುತಿಸಲಾಗಿದೆ.
ಸಾಸ್ತಾನದಿಂದ ಹಟ್ಟಿಕುದ್ರುಗೆ ತೆರಳುತ್ತಿದ್ದ ಕಾರು, ಟಯರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ವಸಂತಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.
ಕಾರಿನಲ್ಲಿ ಒಟ್ಟು ಐವರಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The flyover that was recently opened for traffic here witnessed a major accident on Sunday, May 16. After an Innova car tumbled, a woman lost her life while eight people including the driver suffered injuries. The deceased was Vasanthi (35) from Hattikudru.
05-10-25 07:18 pm
HK News Desk
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm