ಬ್ರೇಕಿಂಗ್ ನ್ಯೂಸ್
27-08-20 11:23 pm Mangalore Reporter ಕರಾವಳಿ
ಮಂಗಳೂರು, ಆ. 27: ದ.ಕ. ಜಿಲ್ಲೆಯಲ್ಲಿ 297ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೊರೊನಾ ಸೋಂಕಿಗೆ ಮತ್ತೆ 7 ಮಂದಿ ಬಲಿಯಾಗಿದ್ದು, ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 337ಕ್ಕೆ ಏರಿಕೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11389ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 2372 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದು 257 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8680 ಕ್ಕೆ ಏರಿಕೆಯಾಗಿದೆ.
ಇನ್ನು ಪ್ರಾಥಮಿಕ ಸಂಪರ್ಕದಿಂದ 61ಮಂದಿಗೆ ಸೋಂಕು ದೃಢಪಟ್ಟಿದೆ. 99 ಐಎಲ್ಐ ಪ್ರಕರಣಗಳಾಗಿದ್ದು, 14 ಸಾರಿ ಪ್ರಕರಣಗಳಾಗಿವೆ. ಈ ನಡುವೆ 123ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಮಂಗಳೂರಿನಲ್ಲಿ 160, ಬಂಟ್ವಾಳ 36, ಸುಳ್ಯ 42, ಪುತ್ತೂರು 14, ಬೆಳ್ತಂಗಡಿ 21 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm