ಬ್ರೇಕಿಂಗ್ ನ್ಯೂಸ್
20-05-21 10:48 pm Mangaluru Correspondent ಕರಾವಳಿ
ಉಳ್ಳಾಲ, ಮೇ 20: ಮಾಸ್ಕ್ ಧರಿಸದೆ ಇರುವುದನ್ನು ಪ್ರಶ್ನಿಸಿದ ಪಿಡಿಒ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ವ್ಯಕ್ತಿಯೊಬ್ಬನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಚೇರಿ ಸಿಬ್ಬಂದಿ ಮಹಮ್ಮದ್ ಅಶ್ರಫ್ ಕಿನ್ಯ ಗ್ರಾಮದ ಬೆಳರಿಂಗೆಯಲ್ಲಿ ಬುಧವಾರ ಕರ್ತವ್ಯ ನಿರ್ವಹಿಸುತ್ತಿರುವಾಗ ಕೆ.ಬಿ.ಎಂ. ಜನರಲ್ ಸ್ಟೋರ್ ಬಳಿಯಲ್ಲಿ ಶಾಕಿರ್ ಎಂಬಾತ ಮಾಸ್ಕ್ ಧರಿಸದೆ ಕುಳಿತಿದ್ದ. ಈ ವೇಳೆ, ಪಿಡಿಒ ಸರಕಾರದ ಆದೇಶ ಉಲ್ಲಂಘಿಸಬೇಡಿ ಎಂದು ಎಚ್ಚರಿಕೆ ನೀಡಿದರೂ ನಾನು ಮಾಸ್ಕ್ ಧರಿಸುವುದಿಲ್ಲ, ನನ್ನ ಅಂಗಳದಲ್ಲಿ ನಾನು ಇರುತ್ತೇನೆ. ನೀವು ಯಾರು ನನ್ನ ಕೇಳಲು ಎಂದು ಆರೋಪಿ ಶಾಕಿರ್ ಬೈದಿದ್ದಾನೆ.
ಪಿಡಿಒ ತನಗೆಗೆ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆಯಡಿ ಕಾನೂನು ಉಲ್ಲಂಘನೆ ಕುರಿತಾಗಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kinya PDO files a complaint in Ullal Police Station on a Man for obstructing the duty of the officer by not wearing a mask even when told by PDO.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm