ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.
ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm