ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm