ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm