ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm