ಬ್ರೇಕಿಂಗ್ ನ್ಯೂಸ್
28-08-20 05:55 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯ ಸಾಮಾನ್ಯ ಜನರೊಂದಿಗೆ ಜನಪ್ರತಿನಿಧಿಗಳಿಗೂ ಕೊರೋನಾ ಕಾಡುತ್ತಿದೆ. ಈ ಹಿಂದೆ ಮಂಗಳೂರು ಉತ್ತರ ಶಾಸಕ ಡಾ. ಭರತ್. ಶೆಟ್ಟಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಈ ಸಾಲಿನಲ್ಲಿ ಸುಳ್ಯದ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ ಸೇರಿದ್ದಾರೆ.
ತಲೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಇವರು ಸ್ಯಾಬ್ ಪರೀಕ್ಷೆಯ ಮೂಲಕ ಸೋಂಕು ತಗಲಿರುವುದು ಖಚಿತವಾಗಿದೆ. ಶಾಸಕರ ಕಾರು ಚಾಲಕನಿಗೂ ಕೊರೋನಾ ಸೋಂಕು ದೃಡವಾಗಿದ್ದು ವಿಷಯ ತಿಳಿಯುತ್ತಿದ್ದಂತೆ ಶಾಸಕರು ತಮ್ಮ ಮನೆಯಲ್ಲೇ ಹೋ ಕ್ವಾರಂಟೈನ್ ಆಗಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm