ಬ್ರೇಕಿಂಗ್ ನ್ಯೂಸ್
27-05-21 11:04 pm Mangaluru Correspondent ಕರಾವಳಿ
ಮಂಗಳೂರು, ಮೇ 27: ಅನುಮತಿ ಇಲ್ಲದೆ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾವೂರು ಗ್ರಾಮದ ಶೋಭಾ ಎಂಬವರು ಮೇ 20ರಂದು ಕೌಶಲ್ ಎಂಬವರ ಮದುವೆಯ ಬಗ್ಗೆ ಗ್ರಾಮ ಪಂಚಾಯತಿನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮದುವೆ ಮುನ್ನಾ ದಿನ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Mangalore Mehandi function organised amid lockdown in Pavoor case booked in Konaje Police Station on organisers.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm