ಬ್ರೇಕಿಂಗ್ ನ್ಯೂಸ್
31-05-21 04:52 pm Mangalore Correspondent ಕರಾವಳಿ
ಬಂಟ್ವಾಳ, ಮೇ 31: ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಸೈ ಒಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಚಿ ನಿವಾಸಿ, ಬಂಟ್ವಾಳ ನಗರ ಠಾಣೆ ಎಎಸ್ಸೈ ಜಯರಾಮ ರೈ (58) ಅವರು ಇಂದು ಬೆಳಗ್ಗೆ ನಿಧನರಾದರು.
ಅವರು ಕೆಲವು ದಿನಗಳಿಂದ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದು, ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ದ.ಕ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಸೈ ಅಗಿ ಕರ್ತವ್ಯ ಮಾಡುತ್ತಿದ್ದರು.
ಅವರು ಪತ್ನಿ , ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Bantwal Town Police Assistant Sub Inspector dies of Heart Attack. The deceased has been identified as Jayaram Rai (58).
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm