ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm